ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಹರಾಜಿನಲ್ಲಿ ಮೊದಲು ಕಾಣಿಸಿಕೊಂಡು ಹೆಸರು. ಇವರನ್ನು ತಮ್ಮ ಮೂಲ ಬೆಲೆಗಿಂತ ಸುಮಾರು ನಾಲ್ಕು ಪಟ್ಟು ಹೆಚ್ಚು ಹಣಕ್ಕೆ ಪಂಜಾಬ್ ಪಾಲಾದರು. ದೆಹಲಿ ಹಾಗೂ ರಾಜಸ್ಥಾನ ತಂಡಗಳು ಇವರನ್ನು ಸೇರಿಸಿಕೊಳ್ಳಲು ಫೈಟ್ ನಡೆಸಿದವು. ಅಂತಿಮವಾಗಿ ಇವರು 8.25 ಕೋಟಿ ರೂ.ಗೆ ಪಂಜಾಬ್ ಪಾಲಾದರು.
© 2022 Sports Karnataka - All Rights Reserved | Powered by Kalahamsa Infotech Pvt. ltd.
© 2022 Sports Karnataka - All Rights Reserved | Powered by Kalahamsa Infotech Pvt. ltd.