Sunday, September 24, 2023
  • Home
  • About Us
  • Contact Us
  • Privacy Policy
Saaksha TV
Cini Bazaar
Sports
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
Sports
No Result
View All Result
Home Cricket

World Test Championship: ಅಶ್ವಿನ್​​ ಮುಡಿಗೆ 100 ವಿಕೆಟ್​​, ಅಶ್ವಿನ್​​ ನಂತರ ಇರುವವರು ಯಾರು..?

March 15, 2022
in Cricket, ಕ್ರಿಕೆಟ್
R Ashwin team india sports karnataka

R Ashwin team india sports karnataka

Share on FacebookShare on TwitterShare on WhatsAppShare on Telegram

ಟೀಮ್​​ ಇಂಡಿಯಾದ ಡೆಡ್ಲಿ ಆಫ್​​ ಸ್ಪಿನ್ನರ್​ ರವಿಚಂದ್ರನ್​​ ಅಶ್ವಿನ್​ ಒಂದೊಂದು ಟೆಸ್ಟ್​​ ಆಡಿದಾಗಲೂ ಹೊಸ ಹೊಸ ದಾಖಲೆಗಳು ಬರೆಯಲ್ಪಡುತ್ತಿವೆ. ಭಾರತ ಟೆಸ್ಟ್ ತಂಡದ ಅವಿಭಾಜ್ಯ ಆಟಗಾರನಾಗಿರುವ ಅಶ್ವಿನ್​​ ವಿಶ್ವ ಟೆಸ್ಟ್​​ ಚಾಂಪಿಯನ್​​ಶಿಪ್​​ನಲ್ಲಿ 100 ವಿಕೆಟ್​​ ಕಬಳಿಸಿದ ಮೊದಲ ಬೌಲರ್​​ ಅನ್ನುವ ಕೀರ್ತಿ ಪಡೆದಿದ್ದಾರೆ.

​​​ASHWIN 1001

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಪಿಲ್ ದೇವ್ ಅವರ ದಾಖಲೆ ಮುರಿದಿದ್ದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲೂ ವಿಶೇಷ ಸಾಧನೆ ಗೈದಿದ್ದಾರೆ. ಬೆಂಗಳೂರು ಟೆಸ್ಟ್​​ನ ಎರಡನೇ ಇನ್ನಿಂಗ್ಸ್ನಲ್ಲಿ ಶ್ರೀಲಂಕಾದ ಧನಂಜಯ ಡಿ ಸಿಲ್ವಾ ಅವರನ್ನು ಔಟ್​​ ಮಾಡುವ ಮೂಲಕ ಅಶ್ವಿನ್​​ ಈ ಸಾಧನೆ ಮಾಡಿದ್ದಾರೆ.

ASHWIN1

ವಿಶ್ವ ಟೆಸ್ಟ್​​ ಚಾಂಪಿಯನ್​​ ಶಿಪ್​​ ನ 20ನೇ ಟೆಸ್ಟ್​​ ಪಂದ್ಯದಲ್ಲಿ ಅಶ್ವಿನ್​​ ಈ ಸಾಧನೆ ಮಾಡಿದ್ದಾರೆ.

Pat Cummins

ಆಸ್ಟ್ರೇಲಿಯಾದ ನಾಯಕ ಮತ್ತು ವಿಶ್ವದ ನಂಬರ್ ಒನ್ ಟೆಸ್ಟ್  ಬೌಲರ್ ಪ್ಯಾಟ್ ಕಮಿನ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಕಮ್ಮಿನ್ಸ್ 20 ಪಂದ್ಯಗಳಲ್ಲಿ ಈ 93 ವಿಕೆಟ್ ಪಡೆದಿದ್ದಾರೆ.

Stuart Broad

ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್​​​ ತಂಡದ ವೇಗಿ ಸ್ಟುವರ್ಟ್ ಬ್ರಾಡ್ 21 ಪಂದ್ಯಗಳಲ್ಲಿ 83 ವಿಕೆಟ್ ಪಡೆದಿದ್ದಾರೆ.

6ae4b3ae44dd720338cc435412543f62?s=150&d=mm&r=g

admin

See author's posts

Tags: AshwinPat CumminsStuart BroadWorld Test Championship
ShareTweetSendShare
Next Post
ipl 2022 sports karnataka bcci

IPL 2022: ಐಪಿಎಲ್​ ರೂಲ್ಸ್​​ ಚೇಂಜ್​​, ಹೊಸ ನಿಯಮಗಳು ಏನು..? ಜಾರಿ ಹೇಗೆ..?

Leave a Reply Cancel reply

Your email address will not be published. Required fields are marked *

Stay Connected test

Recent News

IND v AUS: ಬ್ಯಾಟಿಂಗ್‌ ಲಯ ಕಂಡ ಶ್ರೇಯಸ್‌: ಆಸೀಸ್‌ ವಿರುದ್ಧ ಶತಕ ದಾಖಲು

IND v AUS: ಬ್ಯಾಟಿಂಗ್‌ ಲಯ ಕಂಡ ಶ್ರೇಯಸ್‌: ಆಸೀಸ್‌ ವಿರುದ್ಧ ಶತಕ ದಾಖಲು

September 24, 2023
IND v AUS: ಇಂಧೋರ್‌ ಮೈದಾನದಲ್ಲಿ ಸೋಲನ್ನೇ ಕಾಣದ ಟೀಂ ಇಂಡಿಯಾ

IND v AUS: 2ನೇ ODIನಲ್ಲಿ ಟಾಸ್‌ ಗೆದ್ದ ಆಸೀಸ್‌ ಫೀಲ್ಡಿಂಗ್‌ ಆಯ್ಕೆ: ಬುಮ್ರಾ ಬದಲು ಪ್ರಸಿದ್ಧ್‌ಗೆ ಸ್ಥಾನ

September 24, 2023
Asia Cup: ಬುಮ್ರಾ ಹಾಗೂ ರಾಹುಲ್‌ ಟೀಂ ಇಂಡಿಯಾದ ಕಮ್‌ಬ್ಯಾಕ್‌ ಕಿಂಗ್‌ಗಳು

IND v AUS: 2ನೇ ಪಂದ್ಯಕ್ಕೆ ಬುಮ್ರಾ ಅಲಭ್ಯ: ಬದಲಿ ಆಟಗಾರನಾಗಿ ಮುಖೇಶ್‌ ಆಯ್ಕೆ

September 24, 2023
IND v BAN: ಗಿಲ್‌, ಅಕ್ಸರ್‌ ಹೋರಾಟ ವ್ಯರ್ಥ: ಬಾಂಗ್ಲಾ ವಿರುದ್ಧ ಸೋತ ಭಾರತ

IND v AUS: ಇಂಧೋರ್‌ನಲ್ಲಿ ಶತಕ ಸಿಡಿಸಿದ್ದ ಗಿಲ್‌: ಆಸೀಸ್‌ ವಿರುದ್ದ ಅಬ್ಬರಿಸೋ ನಿರೀಕ್ಷೆ

September 24, 2023

Quick Links

  • Home
  • About Us
  • Contact Us
  • Privacy Policy

Categories

  • Asia Cup 2022
  • Astrology
  • Athletics
  • Badminton
  • Cricket
  • Football
  • Formula 1
  • Interview
  • Kabaddi

Categories

  • Leagues & Clubs
  • More
  • Other
  • Team
  • Tennis
  • Test Series
  • Transfers
  • Trending
  • Sports Flash Back
  • Home
  • About Us
  • Contact Us
  • Privacy Policy

© 2022 Sports Karnataka - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports

© 2022 Sports Karnataka - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram