astrology – ಚತುರ್ಥಿಗಾಗಿ ಪೂಜಿಸುವ ಶ್ರೀ ಗಣೇಶನ ಮೂರ್ತಿಯನ್ನು ಹೇಗೆ ತರಬೇಕು ?
೧. ಶ್ರೀ ಗಣೇಶಮೂರ್ತಿಯನ್ನು ಮನೆಗೆ ತರಲು ಮನೆಯಲ್ಲಿನ ಕರ್ತ (ಪ್ರಮುಖ) ಪುರುಷನು ಇತರರೊಂದಿಗೆ ಹೋಗಬೇಕು.
೨. ಮೂರ್ತಿಯನ್ನು ಕೈಯಲ್ಲಿ ತೆಗೆದುಕೊಳ್ಳುವವನು ಹಿಂದೂ ವೇಷಭೂಷಣವನ್ನು ಧರಿಸಬೇಕು, ಅಂದರೆ ನಿಲುವಂಗಿ (ಅಂಗಿ)-ಧೋತರ ಅಥವಾ ಜುಬ್ಬಾ (ಅಂಗಿ)-ಪೈಜಾಮಾವನ್ನು ಧರಿಸಬೇಕು. ತಲೆಯ ಮೇಲೆ ಟೊಪ್ಪಿಗೆಯನ್ನೂ ಹಾಕಿಕೊಳ್ಳಬೇಕು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ – ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
85489 98564
೩. ಮೂರ್ತಿಯನ್ನು ತರುವಾಗ ಅದರ ಮೇಲೆ ರೇಶ್ಮೆ, ಹತ್ತಿ (ನೂಲಿನ) ಅಥವಾ ಖಾದಿಯ ಬಟ್ಟೆಯನ್ನು ಹಾಕಬೇಕು. ಮೂರ್ತಿಯನ್ನು ಮನೆಗೆ ತರುವಾಗ ಮೂರ್ತಿಯ ಮುಖವು ತರುವವನ ಕಡೆಗೆ ಮತ್ತು ಬೆನ್ನು ಮುಂದಿನ ಬದಿಗಿರಬೇಕು. ಮೂರ್ತಿಯ ಮುಂಭಾಗದಿಂದ ಸಗುಣ ತತ್ತ್ವ ಮತ್ತು ಹಿಂಭಾಗದಿಂದ ನಿರ್ಗುಣ ತತ್ತ್ವವು ಪ್ರಕ್ಷೇಪಿಸುತ್ತಿದೆ. ಮೂರ್ತಿಯನ್ನು ಕೈಯಲ್ಲಿ ತೆಗೆದುಕೊಳ್ಳುವವನು ಪೂಜಕನಾಗಿರುತ್ತಾನೆ. ಅವನು ಸಗುಣ ಕಾರ್ಯದ ಪ್ರತೀಕವಾಗಿದ್ದಾನೆ. ಮೂರ್ತಿಯ ಮುಖವನ್ನು ಅವನೆಡೆಗೆ ಮಾಡುವುದರಿಂದ ಅವನಿಗೆ ಸಗುಣ ತತ್ತ್ವದ ಲಾಭವಾಗುತ್ತದೆ ಮತ್ತು ಇತರರಿಗೆ ನಿರ್ಗುಣ ತತ್ತ್ವದ ಲಾಭವಾಗುತ್ತದೆ.
೪. ಶ್ರೀ ಗಣೇಶನ ಜಯಜಯಕಾರ ಮತ್ತು ಭಾವಪೂರ್ಣ ನಾಮಜಪ ಮಾಡುತ್ತಾ ಮೂರ್ತಿಯನ್ನು ಮನೆಗೆ ತರಬೇಕು.
೫. ಮನೆಯ ಹೊಸ್ತಿಲಿನ ಹೊರಗೆ ನಿಲ್ಲಬೇಕು. ಮನೆಯಲ್ಲಿನ ಮುತ್ತೈದೆಯು ಮೂರ್ತಿಯನ್ನು ತರುವವನ ಕಾಲುಗಳ ಮೇಲೆ ಮೊದಲು ಹಾಲು, ನಂತರ ನೀರನ್ನು ಹಾಕಬೇಕು.
೬. ಮನೆಯನ್ನು ಪ್ರವೇಶಿಸುವ ಮೊದಲು ಮೂರ್ತಿಯ ಮುಖವನ್ನು ಮುಂದಿನ ಬದಿಗೆ ಮಾಡಬೇಕು. ನಂತರ ಮೂರ್ತಿಗೆ ಆರತಿ ಬೆಳಗಬೇಕು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
೭. ಮನೆಯಲ್ಲಿ ಯಾವ ಸ್ಥಳದಲ್ಲಿ ಮೂರ್ತಿಯನ್ನು ಇಡಬೇಕೋ, ಅಲ್ಲಿ ಮಣೆಯ ಮೇಲೆ ಅಕ್ಕಿ ಸ್ವಲ್ಪಯನ್ನಿಟ್ಟು ಅದರ ಮೇಲೆ ಮೂರ್ತಿಯನ್ನಿಡಬೇಕು