ಕ್ರಿಕೆಟ್

CWC 2023: ಇಂದು ಭಾರತ v ಇಂಗ್ಲೆಂಡ್‌ ಅಭ್ಯಾಸ ಪಂದ್ಯ: ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಅವಕಾಶ

ಐಸಿಸಿ ಏಕದಿನ ವಿಶ್ವಕಪ್‌-2023 ಹಿನ್ನೆಲೆಯಲ್ಲಿ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಇಂದು ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಹಣಾಹಣಿ ನಡೆಸಲಿದ್ದು, ಗುವಾಹತಿಯಲ್ಲಿ ನಡೆಯುವ ಪಂದ್ಯಕ್ಕೆ ಎರಡು ತಂಡಗಳು ಸಜ್ಜಾಗಿದ್ದು,...

Read more

CWC 2023: ಗಾಯದ ಸಮಸ್ಯೆ ಬಳಿಕ ಸ್ಟ್ರಾಂಗ್‌ ಕಮ್‌ಬ್ಯಾಕ್‌: ಅರ್ಧಶತಕ ಸಿಡಿಸಿದ ಕೇನ್‌

ಗಾಯದ ಸಮಸ್ಯೆಯಿಂದಾಗಿ ಹಲವು ತಿಂಗಳುಗಳ ಕಾಳ ಕ್ರಿಕೆಟ್‌ನಿಂದ ಹೊರಗುಳಿದಿದ್ದ ನ್ಯೂಜಿ಼ಲೆಂಡ್‌ ತಂಡದ ನಾಯಕ ಕೇನ್‌ ವಿಲಿಯಂಸನ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅದ್ಭುತ ಕಮ್‌ಬ್ಯಾಕ್‌ ಮಾಡಿದ್ದಾರೆ. ಈ ಹಿಂದೆ ಭಾರತದಲ್ಲೇ...

Read more

CWC 2023: ODI ವಿಶ್ವಕಪ್‌ನಲ್ಲಿ ಆಡುವ ಅವಕಾಶ ತಪ್ಪಿಸಿಕೊಂಡ ಸ್ಟಾರ್‌ ಪ್ಲೇಯರ್ಸ್‌

ಭಾರತದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್-2023 ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ವಿಶ್ವ ಚಾಂಪಿಯನ್‌ ಪ್ರಶಸ್ತಿಗಾಗಿ ಹಣಾಹಣಿ ನಡೆಸಲು ಹತ್ತು ತಂಡಗಳ ಆಟಗಾರರು ಸಜ್ಜಾಗಿದ್ದಾರೆ. ಏಕದಿನ ಕ್ರಿಕೆಟ್‌ನ ಮಹತ್ವದ...

Read more

CWC 2023: ಹಲವು ದಾಖಲೆಗಳನ್ನ ಮುರಿಯುವ ಹೊಸ್ತಿಲಲ್ಲಿ ಹಿಟ್‌ಮ್ಯಾನ್‌

ಐಸಿಸಿ ಏಕದಿನ ವಿಶ್ವಕಪ್‌-2023 ಪಂದ್ಯಾವಳಿಗೆ ರೋಹಿತ್‌ ಶರ್ಮ ನಾಯಕತ್ವದ ಟೀಂ ಇಂಡಿಯಾ ಭರ್ಜರಿ ತಯಾರಿ ಮಾಡಿಕೊಂಡಿದೆ. ಈ ನಡುವೆ ಹಿಟ್‌ಮ್ಯಾನ್‌ ರೋಹಿತ್‌ ಶರ್ಮ ಕೂಡ ತವರಿನಲ್ಲಿ ನಡೆಯುವ...

Read more

CWC 2023: ಅಭ್ಯಾಸ ಪಂದ್ಯದಲ್ಲಿ ರಿಜ್ವಾನ್‌ ಶತಕ, ಬಾಬರ್‌ ಅರ್ಧಶತಕದ ಮಿಂಚು

ಪಾಕಿಸ್ತಾನದ ಸ್ಟಾರ್‌ ಬ್ಯಾಟರ್‌ ಬಾಬರ್‌ ಆಜ಼ಂ ಹಾಗೂ ವಿಕೆಟ್‌-ಕೀಪರ್‌ ಬ್ಯಾಟ್ಸ್‌ಮನ್‌ ಮೊಹಮ್ಮದ್ ರಿಜ್ವಾನ್‌ ಐಸಿಸಿ ಏಕದಿನ ವಿಶ್ವಕಪ್‌ ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ನಿಂದ ಅಬ್ಬರಿಸಿದ್ದಾರೆ. ಹೈದ್ರಾಬಾದ್‌ನ ರಾಜೀವ್‌ಗಾಂಧಿ...

Read more

CWC 2023: ವಿಶ್ವಕಪ್‌ ಆರಂಭಕ್ಕೆ ದಿನಗಣನೆ: 10 ತಂಡಗಳ ಕಂಪ್ಲೀಟ್‌ ಡೀಟೇಲ್‌ ಇಲ್ಲಿದೆ

ಭಾರತದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್-2023 ಆರಂಭಕ್ಕೆ ಕೇವಲ ಒಂದು ವಾರವಷ್ಟೇ ಬಾಕಿ ಉಳಿದಿದ್ದು, ವಿಶ್ವ ಚಾಂಪಿಯನ್‌ ಪ್ರಶಸ್ತಿಗಾಗಿ ಹಣಾಹಣಿ ನಡೆಸಲಿರುವ ಹತ್ತು ತಂಡಗಳ ಆಟಗಾರರು ಮಹಾಸಮರದಲ್ಲಿ...

Read more

CWC 2023: ಭಾರತದ ವಿಶ್ವಕಪ್‌ ತಂಡದಲ್ಲಿ ಅಕ್ಸರ್‌ ಬದಲು ಸ್ಥಾನ ಪಡೆದ ಅಶ್ವಿನ್‌

ಐಸಿಸಿ ಏಕದಿನ ವಿಶ್ವಕಪ್‌ ಆರಂಭಕ್ಕೆ ಕೆಲವೇ ದಿನಗಳು ಬಾಕಿಯಿರುವ ಬೆನ್ನಲ್ಲೇ ಭಾರತದ ವಿಶ್ವಕಪ್‌ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಗಾಯಾಳು ಅಕ್ಸರ್‌ ಪಟೇಲ್‌ ಬದಲಿಗೆ ರವಿಚಂದ್ರನ್‌ ಆಶ್ವಿನ್‌ಗೆ...

Read more

CWC 2023: ವಿಶ್ವಕಪ್‌ ಆರಂಭಕ್ಕೆ ದಿನಗಣನೆ: ನಾಳೆಯಿಂದ ಅಭ್ಯಾಸ ಪಂದ್ಯ ಶುರು

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್‌-2023 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಅಕ್ಟೋಬರ್‌ 5ರಿಂದ ಆರಂಭವಾಗುವ ಪಂದ್ಯಾವಳಿ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳು ಈಗಾಗಲೇ ಭಾರತಕ್ಕೆ ಆಗಮಿಸಿವೆ. ಏಕದಿನ ವಿಶ್ವಕಪ್‌ ಹಿನ್ನೆಲೆಯಲ್ಲಿ...

Read more

IND v AUS: ಏಕದಿನ ಕ್ರಿಕೆಟ್‌ನಲ್ಲಿ ಸಚಿನ್‌ ದಾಖಲೆ ಸರಿಗಟ್ಟಿದ ವಿರಾಟ್‌ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧ ರಾಜ್ಕೋಟ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ ಸಚಿನ್‌ ತೆಂಡುಲ್ಕರ್‌ ಹೆಸರಿನಲ್ಲಿದ್ದ ಮಹತ್ವದ ದಾಖಲೆಯೊಂದನ್ನ...

Read more

CWC 2023: 7 ವರ್ಷಗಳ ಬಳಿಕ ಭಾರತಕ್ಕೆ ಬಂದಿಳಿದ ಪಾಕಿಸ್ತಾನ ಕ್ರಿಕೆಟ್‌ ತಂಡ

ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ಅಕ್ಟೋಬರ್‌ 5ರಿಂದ ಆರಂಭವಾಗುವ ಮಹತ್ವದ ಟೂರ್ನಿಯಲ್ಲಿ ಭಾಗವಹಿಸುವ ಸಲುವಾಗಿ ಪಾಕಿಸ್ತಾನ ಕ್ರಿಕೆಟ್‌ ತಂಡ ಭಾರತಕ್ಕೆ ಆಗಮಿಸಿದೆ. ವಿಶ್ವಕಪ್‌ನಲ್ಲಿ...

Read more
Page 3 of 507 1 2 3 4 507

Stay Connected test

Recent News