IND v ENg : ಟಿ20 ವಿಶ್ವಕಪ್ ಎರಡನೆ ಸೆಮಿಫೈನಲ್ ಪಂದ್ಯ ಆರಂಭವಾಗಿದೆ. ಭಾರತದ ಪ್ಲೇಯಿಂಗ್ ಇಲೆವೆನ್ ನಲ್ಲಿ ದಿನೇಶ್ ಕಾರ್ತಿಕ್ ಬದಲು ರಿಷಬ್ ಪಂತ್ಗೆ ಮಣೆ ಹಾಕಲಾಗಿದೆ. ಅಕ್ಸರ್ ಪಟೇಲ್ಗೂ ಅವಕಾಶ ನೀಡಲಾಗಿದೆ.
ಇನ್ನು ಇಂಗ್ಲೆಂಡ್ ತಂಡದಲ್ಲಿ ಲಿಯಾಮ್ ಲಿವೀಂಗ್ ಸ್ಟೋನ್, ಬನ್ ಸ್ಟೊಕ್ಸ್ ಇದ್ದಾರೆ. ಗಾಯಳು ಮಾರ್ಕ್ ವುಡ್ ಆಡುತ್ತಾರೆ ಅನ್ನೊ ಕುತುಹಲ ಇತ್ತು. ಆದರೆ ಕೊನೆ ಕ್ಷಣದಲ್ಲಿ ಅವರನ್ನು ಕೈಬಿಡಲಾಗಿದೆ.
ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ: ಕೆ.ಎಲ್.ರಾಹುಲ್,ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯ ಕುಮಾರ್, ರಿಷಬ್ ಪಂತ್ (ವಿಕೆಟ್ ಕೀಪರ್),ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಆರ್.ಅಶ್ವಿನ್,ಮೊಹ್ಮದ್ ಶಮಿ, ಭುವನೇಶ್ವರ್ ಕುಮಾರ್,ಆರ್ಷದೀಪ್ ಸಿಂಗ್.
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ& ವಿಕೆಟ್ ಕೀಪರ್),ಅಲೆಕ್ಸ್ ಹೇಲ್ಸ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿಬ್ರೂಕ್, ಲಿಯಾಮ್ ಲಿವೀಂಗ್ ಸ್ಟೋನ್, ಮೊಯಿನ್ ಅಲಿ, ಸಾಮ್ ಕರನ್, ಕ್ರಿಸ್ ಜೋರ್ಡನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್.