2023ರ ಐಪಿಎಲ್ ಹರಾಜು ಪ್ರಕ್ರಿಯೆ ಡಿಸೆಂಬರ್‌ನಲ್ಲಿ ಕೊಚ್ಚಿಯಲ್ಲಿ ನಡೆಯಲಿದ್ದು, ಎಲ್ಲಾ 10 ಫ್ರಾಂಚೈಸಿಗಳು ನಾಳೆಯೊಳಗೆ ತಾವು ಉಳಿಸಿಕೊಂಡಿರುವ ಮತ್ತು ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು BCCI ಗೆ ಸಲ್ಲಿಸಬೇಕು. ಐಪಿಎಲ್‌ನ ಎರಡು ಯಶಸ್ವಿ ತಂಡಗಳಾದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ತಮ್ಮ ಪಟ್ಟಿಯನ್ನು ಸಲ್ಲಿಸಿವೆ.
ಮುಂಬೈ: ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಡೇನಿಯಲ್ ಸ್ಯಾಮ್ಸ್, ಟಿಮ್ ಡೇವಿಡ್, ಜೋಫ್ರಾ ಆರ್ಚರ್, ಜಸ್ಪ್ರೀತ್ ಬುಮ್ರಾ, ಟ್ರಿಸ್ಟಾನ್ ಸ್ಟಬ್ಸ್, ತಿಲಕ್ ವರ್ಮಾ, ಜೇಸನ್ ಬೆಹ್ರೆನ್ಡಾರ್ಫ್.
ಗುಜುರಾತ್: ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ಶುಭಮನ್ ಗಿಲ್, ಅಭಿನವ್ ಮನೋಹರ್, ವೃದ್ಧಿಮಾನ್ ಸಹಾ, ರಶೀದ್ ಖಾನ್, ಮೊಹಮ್ಮದ್ ಶಮಿ, ರಾಹುಲ್ ತೆವಾಟಿಯಾ.
ಆರ್‌ಸಿಬಿ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಫಾಫ್ ಡು ಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಶಹಬಾಜ್ ಅಹ್ಮದ್, ರಜತ್ ಪಾಟಿದಾರ್.
CSK: ಎಂಎಸ್ ಧೋನಿ, ರವೀಂದ್ರ ಜಡೇಜಾ, ಮೊಯಿನ್ ಅಲಿ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮುಖೇಶ್ ಚೌಧರಿ, ಡ್ವೈನ್ ಪ್ರಿಟೋರಿಯಸ್ ದೀಪಕ್ ಚಹಾರ್.
ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ಧಾರಣ ಪಟ್ಟಿ: ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಐಡೆನ್ ಮಾರ್ಕ್ರಂ, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ನಿಕೋಲಸ್ ಪೂರನ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್
RR: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಯುಜುವೇಂದ್ರ ಚಾಹಲ್, ಶಿಮ್ರಾನ್ ಹೆಟ್ಮೆಯರ್, ಟ್ರೆಂಟ್ ಬೌಲ್ಟ್, ಜೇಮ್ಸ್ ನೀಶಮ್, ಪ್ರಸಿದ್ಧ್ ಕೃಷ್ಣ, ಒಬೆಡ್ ಮೆಕೊಯ್.
KKR: ಶ್ರೇಯಸ್ ಅಯ್ಯರ್, ಸುನಿಲ್ ನರೈನ್, ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್, ರಿಂಕು ಸಿಂಗ್, ಉಮೇಶ್ ಯಾದವ್.
ಡೆಲ್ಲಿ: ರಿಷಬ್ ಪಂತ್, ಡೇವಿಡ್ ವಾರ್ನರ್, ಪೃಥ್ವಿ ಶಾ, ರೋವ್‌ಮನ್ ಪೊವೆಲ್, ಅಕ್ಸರ್ ಪಟೇಲ್, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಅನ್ರಿಚ್ ನಾರ್ಟ್ಜೆ, ಕುಲದೀಪ್ ಯಾದವ್.
ಲಖನೌ: ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್, ಆಯುಷ್ ಬದೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ಅವೇಶ್ ಖಾನ್, ದುಷ್ಮಂತ ಚಮೀರ, ಕೃಷ್ಣಪ್ಪ ಗೌತಮ್.