ಕಳೆದ ಬಾರಿಯ ಐಪಿಎಲ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಚೇತನ್ ಸಕಾರಿಯಾ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಆರ್,ಸಿಬಿ, ರಾಜಸ್ಥಾನ, ದೆಹಲಿ ತಂಡಗಳು ಮುಂದಾದವು. ಕೊನೆಯಲ್ಲಿ ದೆಹಲಿ ತಂಡ 4.2 ಕೋಟಿ ನೀಡಿ ತಂಡಕ್ಕೆ ಸೇರಿಸಿಕೊಂಡಿತು.
© 2022 Sports Karnataka - All Rights Reserved | Powered by Kalahamsa Infotech Pvt. ltd.
© 2022 Sports Karnataka - All Rights Reserved | Powered by Kalahamsa Infotech Pvt. ltd.