ಆಸ್ಟ್ರೇಲಿಯಾದ ಖ್ಯಾತ ಆಲ್-ರೌಂಡರ್ ಮಿಚೆಲ್ ಮಾರ್ಷ್ ಡೆಲ್ಲಿ ಪಾಲಾಗಿದ್ದಾರೆ. ಇವರಿಗೆ 6.25 ಕೋಟಿ ನೀಡಿದ ಡೆಲ್ಲಿ ಬಾಜಿ ಗೆದ್ದಿದೆ. ಇವರು ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ತಂಡಕ್ಕೆ ನೆರವಾಗಬಲ್ಲ ಆಟಗಾರ.
© 2022 Sports Karnataka - All Rights Reserved | Powered by Kalahamsa Infotech Pvt. ltd.
© 2022 Sports Karnataka - All Rights Reserved | Powered by Kalahamsa Infotech Pvt. ltd.