ಟೀಮ್ ಇಂಡಿಯಾದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ತೆಕ್ಕೆಗಡ ಹಾಕಿಕೊಂಡಿದೆ. ಇವರು 8.75 ಕೋಟಿ ರೂಗಳನ್ನು ಪಡೆದಿದ್ದಾರೆ. ಈ ಆಟಗಾರರನ್ನು ಖರೀದಿಸಲು ಚೆನ್ನೈ ಸಹ ಒಲವು ತೋರಿತು.
© 2022 Sports Karnataka - All Rights Reserved | Powered by Kalahamsa Infotech Pvt. ltd.
© 2022 Sports Karnataka - All Rights Reserved | Powered by Kalahamsa Infotech Pvt. ltd.