Sunday, April 2, 2023
  • Home
  • About Us
  • Contact Us
  • Privacy Policy
Saaksha TV
Cini Bazaar
Sports
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
Sports
No Result
View All Result
Home Other

Table Tennis: ಐತಿಹಾಸಿಕ ಸಾಧನೆ ಮಾಡಿದ Manika Batr

November 19, 2022
in Other, ಇತರೆ ಕ್ರೀಡೆಗಳು
Asian cup TT ಸೆಮಿ ಪ್ರವೇಶಿಸಿದ ಮಣಿಕಾ ಭಾತ್ರ

manika Bhatra

Share on FacebookShare on TwitterShare on WhatsAppShare on Telegram
Table Tennis: ಐತಿಹಾಸಿಕ ಸಾಧನೆ ಮಾಡಿದ Manika Batr
ಭಾರತದ ಟೆಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಇತಿಹಾಸ ಸೃಷ್ಟಿಸಿದ್ದಾರೆ. 27 ವರ್ಷದ ಮಣಿಕಾ ಏಷ್ಯನ್ ಟೇಬಲ್ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಟೂರ್ನಿಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.
ಶನಿವಾರ ಬೆಳಿಗ್ಗೆ ನಡೆದ ಚಾಂಪಿಯನ್‌ಶಿಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಸೋತ ನಂತರ, ಕಂಚಿನ ಪದಕದ ಪಂದ್ಯದಲ್ಲಿ ಮಣಿಕಾ ಭರ್ಜರಿ ಕಮ್ ಬ್ಯಾಕ್ ಮಾಡಿ ದೇಶಕ್ಕೆ ಪದಕ ಗೆದ್ದುಕೊಟ್ಟರು.
ಬ್ಯಾಂಕಾಕ್‌ನಲ್ಲಿ ನಡೆದ ಪಂದ್ಯದಲ್ಲಿ ಮಣಿಕಾ ಅವರು ವಿಶ್ವದ ಆರನೇ ಶ್ರೇಯಾಂಕಿತ ಹಾಗೂ ಮೂರು ಬಾರಿಯ ಏಷ್ಯನ್ ಕಪ್ ಚಾಂಪಿಯನ್ ಹಿನಾ ಹಯಾತ್ ಅವರನ್ನು 4-2 ಅಂತರದಿಂದ ಸೋಲಿಸಿದರು.
ಇದಕ್ಕೂ ಮುನ್ನ ಸೆಮಿಫೈನಲ್‌ನಲ್ಲಿ ನಾಲ್ಕನೇ ಶ್ರೇಯಾಂಕದ ಜಪಾನಿನ ಆಟಗಾರ್ತಿ ಮಿಮಾ ಇಟೊ ವಿರುದ್ಧ 8-11 11-7 7-11 6-11 11-8 7-11 (2-4) ಮಣಿಕಾ ಸೋಲು ಕಂಡಿದ್ದರು.
ಕ್ವಾರ್ಟರ್ ಫೈನಲ್‌ನಲ್ಲಿ ಚೈನೀಸ್ ತೈಪೆಯ ಸು-ಯು ಅವರನ್ನು 4-3 ರಿಂದ ಸೋಲಿಸಿದ್ದರು.
44ನೇ ಶ್ರೇಯಾಂಕಿತೆ ಮಣಿಕಾ ಬಾತ್ರಾ ಮಹಿಳೆಯರ ಸಿಂಗಲ್ಸ್‌ನಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಅವರು ಆರಂಭಿಕ ಸುತ್ತಿನಲ್ಲಿ ವಿಶ್ವದ 7 ನೇ ಶ್ರೇಯಾಂಕಿತ ಚೀನಾದ ಆಟಗಾರ ಚೆನ್ ಜಿಂಗ್ಟಾಂಗ್ಗೆ ವಿರುದ್ಧ ಜಯ ಸಾಧಿಸಿದರು.

Manika Batra, India, Win Bronze, Medal

6ae4b3ae44dd720338cc435412543f62?s=150&d=mm&r=g

admin

See author's posts

Tags: bronze medal World Wrestling ChampionshipsindiaManika BatraWin Bronze
ShareTweetSendShare
Next Post
INDvNZಇಂದು ಭಾರತ, ನ್ಯೂಜಿಲೆಂಡ್ 2ನೇ ಟಿ20 ಕಾದಾಟ 

INDvNZಇಂದು ಭಾರತ, ನ್ಯೂಜಿಲೆಂಡ್ 2ನೇ ಟಿ20 ಕಾದಾಟ 

Leave a Reply Cancel reply

Your email address will not be published. Required fields are marked *

Stay Connected test

Recent News

IPL 2023: ಕೈಲ್‌ ಮೈಯರ್ಸ್‌ & ಮಾರ್ಕ್ ವುಡ್‌ ಅಬ್ಬರ: ಡೆಲ್ಲಿ ವಿರುದ್ಧ ಲಕ್ನೋಗೆ ಜಯ

IPL 2023: ಕೈಲ್‌ ಮೈಯರ್ಸ್‌ & ಮಾರ್ಕ್ ವುಡ್‌ ಅಬ್ಬರ: ಡೆಲ್ಲಿ ವಿರುದ್ಧ ಲಕ್ನೋಗೆ ಜಯ

April 2, 2023
IPL 2023: ನೈಟ್‌ರೈಡರ್ಸ್‌ ವಿರುದ್ಧ ಪಂಜಾಬ್‌ಗೆ 7 ರನ್‌ಗಳ ಜಯ(ಡಿಎಲ್‌ಎಸ್‌ ಅನ್ವಯ)

IPL 2023: ನೈಟ್‌ರೈಡರ್ಸ್‌ ವಿರುದ್ಧ ಪಂಜಾಬ್‌ಗೆ 7 ರನ್‌ಗಳ ಜಯ(ಡಿಎಲ್‌ಎಸ್‌ ಅನ್ವಯ)

April 1, 2023
IPL 2023: ಆರ್‌ಸಿಬಿ ಅಖಾಡದಲ್ಲಿ ಭಾರತೀಯ ಫುಟ್ಬಾಲ್‌ ದಂತಕಥೆ ಸುನೀಲ್‌ ಛೇತ್ರಿ

IPL 2023: ಆರ್‌ಸಿಬಿ ಅಖಾಡದಲ್ಲಿ ಭಾರತೀಯ ಫುಟ್ಬಾಲ್‌ ದಂತಕಥೆ ಸುನೀಲ್‌ ಛೇತ್ರಿ

April 1, 2023
Spain Masters ಸಿಂಧು ಸೆಮಿಫೈನಲ್‍ಗೆ:ಹೊರಬಿದ್ದ ಶ್ರೀಕಾಂತ್ 

Spain Masters ಸಿಂಧು ಸೆಮಿಫೈನಲ್‍ಗೆ:ಹೊರಬಿದ್ದ ಶ್ರೀಕಾಂತ್ 

April 1, 2023

Quick Links

  • Home
  • About Us
  • Contact Us
  • Privacy Policy

Categories

  • Asia Cup 2022
  • Astrology
  • Athletics
  • Badminton
  • Cricket
  • Football
  • Formula 1
  • Interview
  • Kabaddi

Categories

  • Leagues & Clubs
  • More
  • Other
  • Team
  • Tennis
  • Test Series
  • Transfers
  • Trending
  • Sports Flash Back
  • Home
  • About Us
  • Contact Us
  • Privacy Policy

© 2022 Sports Karnataka - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports

© 2022 Sports Karnataka - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram