Friday, December 1, 2023
  • Home
  • About Us
  • Contact Us
  • Privacy Policy
Saaksha TV
Cini Bazaar
Sports
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
Sports
No Result
View All Result
Home Badminton

ವಿಶ್ವ ಟೂರ್ ಫೈನಲ್ಸ್: ಭಾರತದ ಸಿಂಧು ಫೈನಲ್ ಗೆ

December 4, 2021
in Badminton
ವಿಶ್ವ ಟೂರ್ ಫೈನಲ್ಸ್: ಭಾರತದ ಸಿಂಧು ಫೈನಲ್ ಗೆ
Share on FacebookShare on TwitterShare on WhatsAppShare on Telegram

ಭಾರತದ ಪ್ರತಿಭಾವಂತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ಟೂರ್ ಫೈನಲ್ಸ್‌ನಲ್ಲಿ ಅಂತಿಮ ಸುತ್ತು ಪ್ರವೇಶಿಸಿದ್ದಾರೆ.

ಶುಕ್ರವಾರ ಥಾಯ್ಲೆಂಡ್ ನ ಪೋರ್ನ್ಪಾವೀ ಚೋಚುವಾಂಗ್ ಕೈಯಲ್ಲಿ ಮೂರು ಗೇಮ್‌ಗಳ ಹೋರಾಟದಲ್ಲಿ ಸೋಲು ಕಂಡಿದ್ದರೂ ಸಿಂಧು, ಮಹಿಳಾ ವಿಭಾಗದ ಸಿಂಗಲ್ಸ್ `ಎ’ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದು ಸೆಮಿಫೈನಲ್‌ಗೆ ಅರ್ಹತೆ ಪಡೆದಿದ್ದರು.

ಶುಕ್ರವಾರ ರಾತ್ರಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಸಿಂಧು, ಎರಡನೇ ಶ್ರೇಯಾಂಕದ ಆಟಗಾರ್ತಿ ಜಪಾನಿನ ಅಕಾನೆ ಯಮಗುಚಿ ಅವರನ್ನು 21-15, 15-21, 21-19ರಿಂದ ಮೂರು ಗೇಮ್‌ಗಳ ಆಟದಲ್ಲಿ ಸೋಲಿಸಿ ಪ್ರಶಸ್ತಿ ಸುತ್ತು ಪ್ರವೇಶಿಸಿದರು.

ಮೊದಲ ಗೇಮ್‌ನಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿದ ಸಿಂಧು, ಗೇಮ್ ಅನ್ನು ಹೆಚ್ಚಿನ ಪರಿಶ್ರಮ”ಲ್ಲದೇ 21-15 ರಿಂದ ಸೋಲಿಸಿ 1-0 ರ ಮುನ್ನಡೆಯೊಂದಿಗೆ ಎರಡನೇ ಗೇಮ್ ಆಡಲು ಸಜ್ಜಾದರು.

ಎರಡನೇ ಗೇಮ್‌ನಲ್ಲಿ ತಿರುಗೇಟು ನೀಡಿದ ಜಪಾನಿನ ಅಕಾನೆ ಯಮಗುಚಿ, ಗೇಮ್ ಅನ್ನು 21-15 ರಿಂದ ಸೋಲಿಸಿ ಪಂದ್ಯವನ್ನು 1-1ರಿಂದ ಸಮಸ್ಥಿತಿಗೆ ತಂದು ಅಂತಿಮ ಹೋರಾಟಕ್ಕೆ ಸಜ್ಜಾದರು.

ನಿರ್ಣಾಯಕ ಎನಿಸಿದ್ದ ಮೂರನೇ ಗೇಮ್‌ನಲ್ಲಿ ಉಭಯ ಆಟಗಾರ್ತಿಯರು ಶ್ರೇಷ್ಠ ಪ್ರದರ್ಶನ ನೀಡಿದ್ದರಿಂದ ಪ್ರತಿ ಅಂಕಕ್ಕೂ ಜಿದ್ದಾಜಿದ್ದಿನ ಸೆಣಸಾಟ ನಡೆತು.

ಅಂತಿಮವಾಗಿ ಗೇಮ್‌ನ್ನು 21-19ರಿಂದ ಗೆದ್ದ ಸಿಂಧು, ಬಿಡಬ್ಲ್ಯುಎಫ್ ಟೂರ್ ಫೈನಲ್ಸ್‌ನಲ್ಲಿ ಅಂತಿಮ ಸುತ್ತಿನಲ್ಲಿ ಆಡುವ ಅವಕಾಶವನ್ನು ಪಡೆದರು.

ಇನ್ನೊಂದು ಸೆಮಿಫೈನಲ್ ಹೋರಾಟದಲ್ಲಿ ದಕ್ಷಿಣ ಕೊರಿಯಾದ ಅನ್ ಸೆ ಯಂಗ್ 25-23, 21-12 ರಿಂದ ಪರನ್‌ಪಾವು ಚೌಚುವಾಂಗ್ ಅವರನ್ನು ಪರಾಜಯಗೊಳಿಸಿ ಮುನ್ನಡೆದರು.

 

6ae4b3ae44dd720338cc435412543f62?s=150&d=mm&r=g

admin

See author's posts

Tags: BWF World Tour FinalsfinalPV Sindhu
ShareTweetSendShare
Next Post
ಬಾಂಗ್ಲಾ-ಪಾಕ್ ಟೆಸ್ಟ್: ಮೊದಲ ದಿನಕ್ಕೆ ಮಳೆ ಅಡ್ಡಿ

ಬಾಂಗ್ಲಾ-ಪಾಕ್ ಟೆಸ್ಟ್: ಮೊದಲ ದಿನಕ್ಕೆ ಮಳೆ ಅಡ್ಡಿ

Leave a Reply Cancel reply

Your email address will not be published. Required fields are marked *

Stay Connected test

Recent News

CWC 2023: ವಿಶ್ವಕಪ್‌ ಆರಂಭಕ್ಕೆ ದಿನಗಣನೆ: ನಾಳೆಯಿಂದ ಅಭ್ಯಾಸ ಪಂದ್ಯ ಶುರು

CWC 2023: ವಿಶ್ವಕಪ್‌ನಲ್ಲಿ ಇಂದು ಡಬಲ್‌ ಧಮಾಕ: ಬಾಂಗ್ಲಾ v ಅಫ್ಘಾನ್‌ ಹಾಗೂ ಲಂಕಾ v ಆಫ್ರಿಕಾ ಮುಖಾಮುಖಿ

October 7, 2023
CWC 2023: ನೆದರ್ಲೆಂಡ್ಸ್‌ ಮಣಿಸಿದ ಪಾಕಿಸ್ತಾನ: ಬಾಬರ್‌ ಪಡೆಯ ಶುಭಾರಂಭ

CWC 2023: ನೆದರ್ಲೆಂಡ್ಸ್‌ ಮಣಿಸಿದ ಪಾಕಿಸ್ತಾನ: ಬಾಬರ್‌ ಪಡೆಯ ಶುಭಾರಂಭ

October 6, 2023
CWC 2023: 20 ವರ್ಷದ ಹಿಂದಿನ ಅಪ್ಪನ ಪ್ರದರ್ಶನ ನೆನಪಿಸಿದ ಡಚ್‌ ಆಲ್ರೌಂಡರ್‌

CWC 2023: 20 ವರ್ಷದ ಹಿಂದಿನ ಅಪ್ಪನ ಪ್ರದರ್ಶನ ನೆನಪಿಸಿದ ಡಚ್‌ ಆಲ್ರೌಂಡರ್‌

October 6, 2023
Asian Games: ಹಾಕಿಯಲ್ಲಿ ಚಿನ್ನ ಗೆದ್ದ ಭಾರತ: ಜಪಾನ್‌ ವಿರುದ್ಧ 5-1ರ ಜಯ

Asian Games: ಹಾಕಿಯಲ್ಲಿ ಚಿನ್ನ ಗೆದ್ದ ಭಾರತ: ಜಪಾನ್‌ ವಿರುದ್ಧ 5-1ರ ಜಯ

October 6, 2023

Quick Links

  • Home
  • About Us
  • Contact Us
  • Privacy Policy

Categories

  • Asia Cup 2022
  • Astrology
  • Athletics
  • Badminton
  • Cricket
  • Football
  • Formula 1
  • Interview
  • Kabaddi

Categories

  • Leagues & Clubs
  • More
  • Other
  • Team
  • Tennis
  • Test Series
  • Transfers
  • Trending
  • Sports Flash Back
  • Home
  • About Us
  • Contact Us
  • Privacy Policy

© 2022 Sports Karnataka - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports

© 2022 Sports Karnataka - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram