ODI Ranking: ಏಕದಿನ ಕ್ರಿಕೆಟ್ನ ಬೌಲರ್ಗಳ ರ್ಯಾಂಕಿಂಗ್ನಲ್ಲಿ ನಂ.1 ಸ್ಥಾನಕ್ಕೇರಿದ ಸಿರಾಜ್
ಏಷ್ಯಾಕಪ್-2023 ಟೂರ್ನಿಯಲ್ಲಿ ತಮ್ಮ ಆಕ್ರಮಣಕಾರಿ ಬೌಲಿಂಗ್ನ ಮೂಲಕ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ ವೇಗದ ಬೌಲರ್ ಮೊಹಮ್ಮದ್ ಸಿರಾಜ್, ಏಕದಿನ ಕ್ರಿಕೆಟ್ನ ಬೌಲರ್ಗಳ ರ್ಯಾಂಕಿಂಗ್ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ...
Read more