BAN v AFG: ಏಕೈಕ ಟೆಸ್ಟ್‌ಗೆ ಬಾಂಗ್ಲಾ ತಂಡ ಪ್ರಕಟ: ಲಿಟನ್ ದಾಸ್‌ಗೆ ನಾಯಕತ್ವದ ಹೊಣೆ
ಪ್ರವಾಸಿ ಅಫ್ಘಾನಿಸ್ತಾನದ ವಿರುದ್ಧ ಮನೆಯಂಗಳದಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ಬಾಂಗ್ಲಾದೇಶ ತಂಡವನ್ನ ಪ್ರಕಟಿಸಿದ್ದು, ಇದೇ ಮೊದಲ ಬಾರಿಗೆ ಲಿಟನ್ ದಾಸ್ ಹೆಗಲಿಗೆ ತಂಡದ ನಾಯಕತ್ವದ ಜವಾಬ್ದಾರಿ ...
Read more