BCCI Appeal ಕಳಪೆ ರೇಟಿಂಗ್: ಬಿಸಿಸಿಐ ಮೇಲ್ಮನವಿ
ಇಂದೋರ್ ಪಿಚ್‍ಗೆ ಕಳಪೆ ರೇಟಿಂಗ್ ನೀಡಿದ ಹಿನ್ನೆಲೆಯಲ್ಲಿ ಬಿಸಿಸಿಐ ಐಸಿಸಿಗೆ ಮೇಲ್ಮನವಿ ಸಲ್ಲಿಸಿದೆ. ಇತ್ತೀಚೆಗೆ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೆ ಟೆಸ್ಟ್ ಪಂದ್ಯ ಇಂದೋರ್ ಮೈದಾನದಲ್ಲಿ ...
Read moreಇಂದೋರ್ ಪಿಚ್‍ಗೆ ಕಳಪೆ ರೇಟಿಂಗ್ ನೀಡಿದ ಹಿನ್ನೆಲೆಯಲ್ಲಿ ಬಿಸಿಸಿಐ ಐಸಿಸಿಗೆ ಮೇಲ್ಮನವಿ ಸಲ್ಲಿಸಿದೆ. ಇತ್ತೀಚೆಗೆ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೆ ಟೆಸ್ಟ್ ಪಂದ್ಯ ಇಂದೋರ್ ಮೈದಾನದಲ್ಲಿ ...
Read moreರಾಜಸ್ತಾನ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಅಜಿತ್ ಚಾಂಡಿಲಾ ಅವರ ಅ ಮಾನತು ಶಿಕ್ಷೆಯನ್ನು ಬಿಸಿಸಿಐ 7 ವರ್ಷ ಕಡಿತಗೊಳಿಸಿದೆ ಎಂದು ಬಿಸಿಸಿಐನ ಒಂಬಡ್ಸ್ಮವನೀತ್ ಶರಣ ತಿಳಿಸಿದ್ದಾರೆ. ...
Read moreಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ರತ ತಂಡವನ್ನು ಪ್ರಕಟಿಸಲಾಗಿದ್ದು ವೇಗಿ ಜಯದೇವ್ ಉನದ್ಕತ್ ಸ್ಥಾನ ಪಡೆದಿದ್ದಾರೆ. ಮಾ.17ರಿಂದ ಆರಂಭವಾಗಲಿರುವ ಏಕದಿನ ಸರಣಿಗೆ ಬಿಸಿಸಿಐ ...
Read moreದೇಸಿ ಕ್ರಿಕೆಟ್ ಟೂರ್ನಿಯ ಬಲಿಷ್ಠ ತಂಡ ಸೌರಾಷ್ಟ್ರ ಕ್ರಿಕೆಟ್ ತಂಡ ರಣಜಿ ಟೂರ್ನಿಯ ನೂತನ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಇದರೊಂದಿಗೆ ಎರಡನೆ ಬಾರಿಗೆ ರಣಜಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಕೋಲ್ಕತ್ತಾದ ...
Read moreಟೀಮ್ ಇಂಡಿಯಾದ ಟೆಸ್ಟ್ ಸ್ಪೆಶಲಿಸ್ಟ್ ಚೇತೇಶ್ವರ ಪೂಜಾರ ತಮ್ಮ ನೂರನೆ ಟೆಸ್ಟ್ ಪಂದ್ಯದಲ್ಲಿ ತಂಡದ ಸಹ ಆಟಗಾರರಿಂದ ಗಾರ್ಡ್ ಆಫ್ ಹಾನರ್ ಗೌರವ ಪಡೆದರು. ಶುಕ್ರವಾರ ಆಸ್ಟ್ರೇಲಿಯಾ ...
Read moreಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಖಾಸಗಿ ಮಾಧ್ಯಮ ಮಾಡಿದ ಸ್ಟಿಂಗ್ ಆಪರೇಶನ್ನಲ್ಲಿ ಚೇತನ್ ಶರ್ಮಾ ಭಾರತ ಕ್ರಿಕೆಟ್ ...
Read moreಚೊಚ್ಚಲ ಮಹಿಳಾ ಪ್ರೀಮಿಯರ್ ಟಿ20 ಲೀಗ್‍ನ (ಮಹಿಳಾ ಐಪಿಎಲ್) ಹರಾಜು ಪ್ರಕ್ರಿಯೆ ಇಂದು ನಡೆಯಲಿದ್ದು ತಾರಾ ಆಟಗಾರ್ತಿಯರಾದ ಸ್ಮತಿ ಮಂಧನಾ, ಹರ್ಮನ್‍ಪ್ರೀತ್ ಕೌರ್ ಮತ್ತು ಶಾಲಿ ವರ್ಮಾ ...
Read moreಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮಾಜಿ ಮುಖ್ಯಸ್ಥ ಖಲೀದ್ ಮಹಮೂದ್ ಅವರು Asia Cup 2023 ಆತಿಥ್ಯ ವಿವಾದದ ಬಗ್ಗೆ ಮಾತನಾಡಿದ್ದು, ತಮ್ಮ ದೇಶದ ಕ್ರಿಕೆಟ್ ಮಂಡಳಿಯನ್ನು ...
Read more2023ರ ಏಷ್ಯಕಪ್ ಆತಿಥ್ಯ ಪಾಕಿಸ್ತಾನಕ್ಕೆ ಸಿಗಬೇಕು ಇಲ್ಲದಿದ್ದರೆ ಪಾಕ್ ತಂಡ ಭಾರತದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಆಡುವುದಿಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿಯ (ಪಿಸಿಬಿ) ನಜಂ ...
Read more2007ರ ಟಿ20 ವಿಶ್ವಕಪ್ ಹೀರೊ ಜೋಗಿಂದರ್ ಶರ್ಮಾ ಕೊನೆಗೂ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಶುಕ್ರವಾರ ಅಂತಾರಾಷ್ಟ್ರೀಯ ಮತ್ತು ದೇಸಿ ಕ್ರಿಕೆಟ್ ಎಲ್ಲಾ ಮಾದರಿಗಳಿಗೆ ವಿದಾಯ ಹೇಳಿದರು. ...
Read more© 2022 Sports Karnataka - All Rights Reserved | Powered by Kalahamsa Infotech Pvt. ltd.
© 2022 Sports Karnataka - All Rights Reserved | Powered by Kalahamsa Infotech Pvt. ltd.