Tag: Rishabh Pant

Team India:‌ ಟೀಂ ಇಂಡಿಯಾಕ್ಕೆ ಮರಳಲು ತಯಾರಿ ಆರಂಭಿಸಿದ ರಿಷಬ್‌ ಪಂತ್

ಅಪಘಾತದಲ್ಲಿ ಗಾಯಗೊಂಡು ಕಳೆದ ಹಲವು ತಿಂಗಳುಗಳಿಂದ ಕ್ರಿಕೆಟ್‌ನಿಂದ ಹೊರಗುಳಿದಿರುವ ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ರಿಷಬ್‌ ಪಂತ್‌ ತಂಡಕ್ಕೆ ಕಮ್‌ಬ್ಯಾಕ್‌ ಮಾಡುವ ನಿಟ್ಟಿನಲ್ಲಿ ತಯಾರಿ ಆರಂಭಿಸಿದ್ದಾರೆ. ...

Read more

Team India: ತಂಡಕ್ಕೆ ಮರಳುವ ತವಕದಲ್ಲಿ ಟೀಂ ಇಂಡಿಯಾದ ಸ್ಟಾರ್‌ ಆಟಗಾರರು

ಗಾಯದ ಸಮಸ್ಯೆ ಕಾರಣದಿಂದ ಕಳೆದ ಕೆಲವು ತಿಂಗಳಿಂದ ಕ್ರಿಕೆಟ್‌ನಿಂದ ದೂರ ಉಳಿದಿರುವ ಟೀಂ ಇಂಡಿಯಾದ ನಾಲ್ವರು ಸ್ಟಾರ್ ಆಟಗಾರರು ತಂಡಕ್ಕೆ ವಾಪಸ್ಸಾಗುವ ತವಕದಲ್ಲಿದ್ದಾರೆ. ಟೀಂ ಇಂಡಿಯಾದ ಪ್ರಮುಖ ...

Read more

WTC Final: ಭರತ್‌ ಬದಲು ಇಶಾನ್‌ ಕಿಶನ್‌ ಆಡಿಸುವುದು ಸೂಕ್ತ: ಸಂಜಯ್‌ ಮಂಜ್ರೇಕರ್‌

ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್‌ ಚಾಂಪಿಯನ್ಷಿಪ್‌ ಫೈನಲ್‌ನಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್‌ ಇಲವೆನ್‌ನಲ್ಲಿ ಇಶಾನ್‌ ಕಿಶನ್‌ ಅವರನ್ನ ಆಡಿಸಬೇಕೆಂದು ಮಾಜಿ ಕ್ರಿಕೆಟಿಗ ಸಂಜಯ್‌ ಮಂಜ್ರೇಕರ್‌ ಅಭಿಪ್ರಾಯಪಟ್ಟಿದ್ದಾರೆ. ...

Read more

Rishab Pant ಡೆಲ್ಲಿ ತಂಡ ಭೇಟಿಯಾದ ರಿಷಭ್ ಪಂತ್

ಕಾರು ಅವಘಡದಿಂದ ಚೇತರಿಸಿಕೊಳ್ಳುತ್ತಿರುವ ವಿಕೆಟ್ ಕೀಪರ್ ರಿಷಭ್ ಪಂತ್ ಬೆಂಗಳೂರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನಕ್ಕೆ ಆಗಮಿಸಿದ ರಿಷಭ್ ಪಂತ್ ಡೆಲ್ಲಿ ತಂಡದ ...

Read more

DC ಹೊಸ ನಿಯಮವನ್ನು ಮಟ್ಟಿ ನಿಲ್ಲಬೇಕು ಡೆಲ್ಲಿ ಕ್ಯಾಪಿಟಲ್ಸ್  

ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ಸಮರಕ್ಕೆ ಇಳಿಯುತ್ತಿದೆ. ಡೇವಿಡ್ ವಾರ್ನರ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇಂಪ್ಯಾಕ್ಟ್ ಪ್ಲೇಯರ್ ಮಾರಕವಾಗಿದೆ ಯಾಕೆಂದರೆ ಡೆಲ್ಲಿ ...

Read more

IPL 2023: ಡೇವಿಡ್‌ ವಾರ್ನರ್‌ ಹೆಗಲಿಗೆ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕತ್ವದ ಜವಾಬ್ದಾರಿ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಡೇವಿಡ್‌ ವಾರ್ನರ್‌ ಅವರನ್ನ ಐಪಿಎಲ್‌ 2023ರ ಆವೃತ್ತಿಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಕ್ಯಾಪ್ಟನ್‌ ಆಗಿ ನೇಮಕ ಮಾಡಲಾಗಿದೆ. ಐಪಿಎಲ್‌ ಟೂರ್ನಿಯ ಅತ್ಯಂತ ಶ್ರೇಷ್ಠ ...

Read more

INDvAUS ಬಾರ್ಡರ್ –ಗವಾಸ್ಕರ್ ಟ್ರೋಫಿಯಲ್ಲಿ ಬ್ಯಾಟಿಂಗ್ ಸರಾಸರಿ ವಿವರ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹತ್ವದ ಟೆಸ್ಟ್ ಕಾದಾಟಕ್ಕೆ ಕೌಂಟ್ ಡೌನ್ ಶುರುವಾಗಿದೆ. ಪ್ರತಿಷ್ಠಿತ ಬಾರ್ಡರ್ –ಗವಾಸ್ಕರ್ ಟೆಸ್ಟ್ ಟ್ರೋಫಿಯಲ್ಲಿ ಅತಿ ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದಿದ ...

Read more

Rishabh Pant ಚೇತರಿಕೆಗೆ ಪ್ರಾರ್ಥನೆ: ಸೂರ್ಯ-ಕುಲದೀಪ್ ಮಹಾಕಾಲ್ ದೇವಸ್ಥಾನಕ್ಕೆ ಭೇಟಿ

ಸೋಮವಾರ ಭಾರತ ಕ್ರಿಕೆಟಿಗರು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಸೂರ್ಯ ಕುಮಾರ್ ಯಾದವ್, ಕುಲದೀಪ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ಭಸ್ಮ ಆರತಿಯಲ್ಲಿ ಭಾಗವಹಿಸಿದ್ದರು. ಮಹಾಕಾಲನಿಗೆ ...

Read more

Rishabh Pant: ಟ್ವೀಟ್‌ ಮೂಲಕ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ರಿಷಬ್‌ ಪಂತ್‌

ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಬ್‌ ಪಂತ್‌, ತಮ್ಮ ಸಂಕಷ್ಟದ ಸಮಯದಲ್ಲಿ ನೆರವಾದ ಬಿಸಿಸಿಐ, ತಮ್ಮ ಅಭಿಮಾನಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಈ ...

Read more

ಇನ್ನೊಂದು ಶಸ್ತ್ರಚಿಕಿತ್ಸೆ ಒಳಗಾಗಲಿದ್ದಾರೆ Rishabh Pant

ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಭಾರತ ತಂಡದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ ಈ ವರ್ಷ ಏಕದಿನ ವಿಶ್ವಕಪ್ ಆಡುವುದಿಲ್ಲ. ವರದಿಗಳ ಪ್ರಕಾರ, ಪಂತ್ ಇತ್ತೀಚೆಗೆ ಮುಂಬೈನಲ್ಲಿ ಲಿಗಮೆಂಟ್ ...

Read more
Page 1 of 5 1 2 5

Stay Connected test

Recent News