IPL 2024: ಆರ್‌ಸಿಬಿಗೆ ಆಂಡಿ ಫ್ಲವರ್ ಪವರ್: ನೂತನ ಹೆಡ್ ಕೋಚ್ ಆಗಿ ನೇಮಕ
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2024ರ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಸದ್ದಿಲ್ಲದೆ ತಯಾರಿ ಆರಂಭಿಸಿದ್ದು, ತಂಡದ ನೂತನ ಹೆಡ್ ಕೋಚ್ ಆಗಿ ಜಿಂಬಾಬ್ವೆ ತಂಡದ ಮಾಜಿ ಆಟಗಾರ ...
Read more