Saturday, January 28, 2023
  • Home
  • About Us
  • Contact Us
  • Privacy Policy
Saaksha TV
Cini Bazaar
Sports
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
Sports
No Result
View All Result
Home Cricket

Team India: T20 ವಿಶ್ವಕಪ್​​ಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ಸರಣಿ, ತವರಿನಲ್ಲಿ ನಡೆಯಲಿದೆ ಟೀಮ್​​ ಇಂಡಿಯಾಕ್ಕೆ ಅಗ್ನಿಪರೀಕ್ಷೆ

May 11, 2022
in Cricket, ಕ್ರಿಕೆಟ್
team india sports karnataka

team india sports karnataka

Share on FacebookShare on TwitterShare on WhatsAppShare on Telegram

ಮುಂದಿನ ಅಕ್ಟೋಬರ್​​ನಲ್ಲಿ ನಡೆಯುವ ಟಿ20 ವಿಶ್ವಕಪ್​​ಗೆ ತಯಾರಿಗಳು ಜೋರಾಗಿ ನಡೆಯುತ್ತಿವೆ. ಆಸ್ಟ್ರೇಲಿಯಾದಲ್ಲಿ ನಡೆಯುವ  ವಿಶ್ವಕಪ್​​ ಗೆಲ್ಲಲು ಟೀಮ್​​ ಇಂಡಿಯಾ ತಯಾರಿ ಮಾಡಿಕೊಳ್ಳುತ್ತಿದೆ. 8ನೇ ಆವೃತ್ತಿಯ ಟಿ20 ವಿಶ್ವಕಪ್‌ಗೂ ಮುನ್ನ ತವರಿನಲ್ಲಿ ಭಾರತ ತಂಡ ಆಸ್ಪ್ರೇಲಿಯಾ ವಿರುದ್ಧ 3 ಟಿ20 ಪಂದ್ಯಗಳ ಸರಣಿ ಆಡಲಿದೆ. ಆಸ್ಪ್ರೇಲಿಯಾದ ಮುಂದಿನ ಕ್ರಿಕೆಟ್‌ ಸರಣಿಗಳ ವೇಳಾ ಪಟ್ಟಿಪ್ರಕಾರ, ಆಸೀಸ್‌ ಸೆಪ್ಟಂಬರ್‌ನಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದ್ದು, 3 ಟಿ20 ಪಂದ್ಯಗಳನ್ನಾಡಲಿದೆ.

ಅಸ್ಟ್ರೇಲಿಯಾದಲ್ಲಿ ಐಸಿಸಿ ಟಿ20 ವಿಶ್ವಕಪ್‌ ನಡೆಯಲಿರುವುದರಿಂದ ಎರಡೂ ತಂಡಗಳಿಗೂ ಇದು ಮಹತ್ವದ ಸರಣಿ ಎನಿಸಿಕೊಂಡಿದೆ. ನಂತರ 2023ರಲ್ಲಿ ಆಸೀಸ್‌ ತಂಡ ಮತ್ತೊಮ್ಮೆ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದ್ದು, ಫೆಬ್ರವರಿ-ಮಾರ್ಚ್‌ನಲ್ಲಿ 4 ಪಂದ್ಯಗಳ ಟೆಸ್ಟ್‌ ಸರಣಿ ಆಡಲಿದೆ ಎಂದು ವರದಿಯಾಗಿದೆ. 2021-23ರ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ದ 4 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.

shreyas iyer team indian sports karnataka

ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡವು 8 ಪಂದ್ಯಗಳಲ್ಲಿ 5 ಗೆಲುವು ಹಾಗೂ 3 ಡ್ರಾ ಸಾಧಿಸಿದ್ದು, ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ಫೈನಲ್‌ಗೇರಲು ಎದುರು ನೋಡುತ್ತಿದೆ.  ಟೀಂ ಇಂಡಿಯಾ, ಸದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 11 ಪಂದ್ಯಗಳನ್ನಾಡಿದ್ದು, 6 ಗೆಲುವು, ಮೂರು ಸೋಲು ಹಾಗೂ 2 ಡ್ರಾನೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

6ae4b3ae44dd720338cc435412543f62?s=150&d=mm&r=g

admin

See author's posts

Tags: AustraliaT20 World CupTeam India
ShareTweetSendShare
Next Post
IPL 2022: ಗಿಲ್‌ ಅರ್ಧಶತಕ, ಬೌಲಿಂಗ್‌ನಲ್ಲಿ ರಶೀದ್‌ ಕಮಾಲ್‌: ಲಕ್ನೋ ಮಣಿಸಿ ಪ್ಲೇ-ಆಫ್‌ ಪ್ರವೇಶಿಸಿದ ಗುಜರಾತ್‌

IPL 2022: ಐಪಿಎಲ್​​ನಲ್ಲಿ ಹೊಸ ಇತಿಹಾಸ, ಕಳೆದ 5 ಪಂದ್ಯಗಳಲ್ಲಿ ಅಚ್ಚರಿಯ ದಾಖಲೆ..!

Leave a Reply Cancel reply

Your email address will not be published. Required fields are marked *

Stay Connected test

Recent News

Ind vs Nz T20: ಸ್ಪಿನ್ ಬಲೆಗೆ ಬಿದ್ದ ಟೀಮ್ ಇಂಡಿಯಾ

Ind vs Nz T20: ಸ್ಪಿನ್ ಬಲೆಗೆ ಬಿದ್ದ ಟೀಮ್ ಇಂಡಿಯಾ

January 27, 2023
Tennis: ಕೊನೆಯ ಗ್ರ್ಯಾನ್ ಸ್ಲ್ಯಾಮ್‍ ನಲ್ಲಿ ಕೈಗೆಟಕದ ಪ್ರಶಸ್ತಿ: ಭಾವುಕರಾದ ಸಾನಿಯಾ

Tennis: ಕೊನೆಯ ಗ್ರ್ಯಾನ್ ಸ್ಲ್ಯಾಮ್‍ ನಲ್ಲಿ ಕೈಗೆಟಕದ ಪ್ರಶಸ್ತಿ: ಭಾವುಕರಾದ ಸಾನಿಯಾ

January 27, 2023
under-19 Womens T20 WC: ಭಾರತ-ಇಂಗ್ಲೆಂಡ್ ಫೈನಲ್ ಗೆ

under-19 Womens T20 WC: ಭಾರತ-ಇಂಗ್ಲೆಂಡ್ ಫೈನಲ್ ಗೆ

January 27, 2023
T20: ಭಾರತಕ್ಕೆ 177 ರನ್ ಗುರಿ ನೀಡಿದ ನ್ಯೂಜಿಲೆಂಡ್

T20: ಭಾರತಕ್ಕೆ 177 ರನ್ ಗುರಿ ನೀಡಿದ ನ್ಯೂಜಿಲೆಂಡ್

January 27, 2023

Quick Links

  • Home
  • About Us
  • Contact Us
  • Privacy Policy

Categories

  • Asia Cup 2022
  • Astrology
  • Athletics
  • Badminton
  • Cricket
  • Football
  • Formula 1
  • Interview
  • Kabaddi

Categories

  • Leagues & Clubs
  • More
  • Other
  • Team
  • Tennis
  • Test Series
  • Transfers
  • Trending
  • Sports Flash Back
  • Home
  • About Us
  • Contact Us
  • Privacy Policy

© 2022 Sports Karnataka - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports

© 2022 Sports Karnataka - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram