Friday, January 27, 2023
  • Home
  • About Us
  • Contact Us
  • Privacy Policy
Saaksha TV
Cini Bazaar
Sports
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
Sports
No Result
View All Result
Home Cricket

Virat Kohli - ಪಾಕ್ ವೇಗಿ ಹ್ಯಾರಿಸ್ ರಾಫ್ ಗೆ ವಿರಾಟ್ ಕೊಹ್ಲಿ ಗಿಫ್ಟ್..!

August 30, 2022
in Cricket, ಕ್ರಿಕೆಟ್
virat and haris

sports karnataka Virat Kohli gifted his jersey to Haris Rauf

Share on FacebookShare on TwitterShare on WhatsAppShare on Telegram

Virat Kohli – ಪಾಕ್ ವೇಗಿ ಹ್ಯಾರಿಸ್ ರಾಫ್ ಗೆ ವಿರಾಟ್ ಕೊಹ್ಲಿ ಗಿಫ್ಟ್..!

ಏಷ್ಯಾಕಪ್ ಟೂರ್ನಿಯಲ್ಲಿ ಈಗಾಗಲೇ ಟೀಮ್ ಇಂಡಿಯಾ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮೊದಲ ಪಂದ್ಯದಲ್ಲೇ ಸೋಲಿಸಿದೆ. ಈ ಮೂಲಕ 2021ರ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಸೋಲಿಗೆ ಟೀಮ್ ಇಂಡಿಯಾ ಪ್ರತಿಕಾರವನ್ನು ತೀರಿಸಿಕೊಂಡಿದೆ.
ಜಿದ್ದಾಜಿದ್ದಿನಿಂದ ಸಾಗಿದ್ದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇನ್ನೊಂದೆಡೆ ವಿರಾಟ್ ಕೊಹ್ಲಿ ಕೂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಅಲ್ಲದೆ ಮತ್ತೆ ಟೀಮ್ ಇಂಡಿಯಾಗೆ ಸ್ಟ್ರಾಂಗ್ ಆಗಿ ಕಮ್ ಬ್ಯಾಕ್ ಆಗುವಂತಹ ಸೂಚನೆಯನ್ನು ಕೂಡ ನೀಡಿದ್ದಾರೆ.
ಭಾನುವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವಿಸ್ಮರಣೀಯ ಪಂದ್ಯಕ್ಕೂ ಸಾಕ್ಷಿಯಾದ್ರು. ವಿರಾಟ್ ಕೊಹ್ಲಿ ಅವರು ಚುಟುಕು ಕ್ರಿಕೆಟ್ ನಲ್ಲಿ ನೂರನೇ ಪಂದ್ಯವನ್ನಾಡಿದ್ದ ಗೌರವಕ್ಕೂ ಪಾತ್ರರಾಗಿದ್ದರು. ಈ ಮೂಲಕ ನೂರು ಟಿ-20 ಪಂದ್ಯಗಳನ್ನು ಆಡಿದ್ದ ವಿಶ್ವದ ಎರಡನೇ ಆಟಗಾರ ಹಾಗೂ ಭಾರತದ ಮೊದಲ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ನ ರಾಸ್ ಟೇಲರ್ ಈ ಸಾಧನೆಯನ್ನು ಮಾಡಿದ್ದರು.
ಇನ್ನೊಂದೆಡೆ ಪಾಕಿಸ್ತಾನದ ವೇಗಿ ಹ್ಯಾರಿಸ್ ರಾಫ್ ಅವರು ವಿರಾಟ್ ಕೊಹ್ಲಿಯವರಿಂದ ಉಡುಗೊರೆಯನ್ನು ಪಡೆದುಕೊಂಡಿದ್ದಾರೆ. ಹೌದು, ಜೆರ್ಸಿ ನಂಬರ್ 18 ಹಾಗೂ ಅದರಲ್ಲಿ ಕೊಹ್ಲಿ ಸಹಿ ಹಾಕಿದ್ದ ಜೆರ್ಸಿಯನ್ನು ವಿರಾಟ್ ಕೊಹ್ಲಿ ಹ್ಯಾರಿಸ್ ರಾಫ್ ಗೆ ಗಿಫ್ಟ್ ನೀಡಿದ್ದರು. ಇಂಡೋ ಪಾಕ್ ಪಂದ್ಯದ ನಂತರ ಹ್ಯಾರಿಸ್ ರಾಫ್ ಅವರು ವಿರಾಟ್ ಕೊಹ್ಲಿಯವರ ಆಟೋಗ್ರಾಫ್ ಪಡೆಯಲು ಬಂದಿದ್ದರು. ಆಗ ವಿರಾಟ್ ಕೊಹ್ಲಿ ತನ್ನ ಜೆರ್ಸಿಯಲ್ಲಿ ಸಹಿ ರಾಫ್ ಅವರಿಗೆ ಗಿಫ್ಟ್ ಆಗಿ ನೀಡಿದ್ದರು. ಈ ವಿಡಿಯೋವನ್ನು ಬಿಸಿಸಿಐ ಶೇರ್ ಮಾಡಿಕೊಂಡಿದೆ. ಅಲ್ಲದೆ ಈ ವಿಡಿಯೋ ಈಗ ಸಾಮಾಜಿಕ ಜಾಲ ತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

The match may be over but moments like these shine bright ✨👌

A heartwarming gesture by @imVkohli as he hands over a signed jersey to Pakistan's Haris Rauf post the #INDvPAK game 👏👏#TeamIndia | #AsiaCup2022 pic.twitter.com/3qqejMKHjG

— BCCI (@BCCI) August 29, 2022

ಒಟ್ಟಿನಲ್ಲಿ ಇಂಡೋ ಪಾಕ್ ಫೈಟ್ ಮೈದಾನದಲ್ಲಿ ಮಾತ್ರ ಬದ್ಧ ವೈರಿಗಳಂತೆ ನಡೆಯುತ್ತಿದೆ. ಪಂದ್ಯದ ನಂತರ ಉಭಯ ತಂಡಗಳು ಆಟಗಾರರು ಪರಸ್ಪರ ಸ್ನೇಹಿತರಂತೆ ಇರುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

6ae4b3ae44dd720338cc435412543f62?s=150&d=mm&r=g

admin

See author's posts

Tags: Asia Cup 2022:BCCIHaris RaufPakistanpcbSports KarnatakaTeam India
ShareTweetSendShare
Next Post
Serena Williams US open 2022 sports karnataka

US Open 2022 - ಸೆರೆನಾ ವಿಲಿಯಮ್ಸ್ ಮುನ್ನಡೆ, ಸಿಮೊನಾಗೆ ಶಾಕ್..!

Leave a Reply Cancel reply

Your email address will not be published. Required fields are marked *

Stay Connected test

Recent News

T20: ಧೋನಿ ತವರಿನಲ್ಲಿ ಭಾರತ, ನ್ಯೂಜಿಲೆಂಡ್ ಫೈಟ್

T20: ಧೋನಿ ತವರಿನಲ್ಲಿ ಭಾರತ, ನ್ಯೂಜಿಲೆಂಡ್ ಫೈಟ್

January 27, 2023
Under-19: ಇಂದು ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ಫೈಟ್

Under-19: ಇಂದು ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ಫೈಟ್

January 27, 2023
Ravindra Jadeja ರಣಜಿ ಆಡಲಿದ್ದಾರೆ ಸೌರಾಷ್ಟ್ರ ಸ್ಟಾರ್ ರವೀಂದ್ರ ಜಡೇಜಾ

ರಣಜಿ: ತಮಿಳುನಾಡು ವಿರುದ್ಧ ಎರಡನೇ ಇನಿಂಗ್ಸ್‍ನಲ್ಲಿ 7 ವಿಕೆಟ್ ಪಡೆದ ಜಡೇಜಾ

January 27, 2023
Tennis: ಸಬಲೆಂಕಾ-ರೈಬ್ಕಿನಾ ನಡುವೆ ಫೈನಲ್ ಫೈಟ್, ಇಂದು ಸಾನಿಯಾ-ಬೋಪಣ್ಣ ಫೈನಲ್

Tennis: ಸಬಲೆಂಕಾ-ರೈಬ್ಕಿನಾ ನಡುವೆ ಫೈನಲ್ ಫೈಟ್, ಇಂದು ಸಾನಿಯಾ-ಬೋಪಣ್ಣ ಫೈನಲ್

January 26, 2023

Quick Links

  • Home
  • About Us
  • Contact Us
  • Privacy Policy

Categories

  • Asia Cup 2022
  • Astrology
  • Athletics
  • Badminton
  • Cricket
  • Football
  • Formula 1
  • Interview
  • Kabaddi

Categories

  • Leagues & Clubs
  • More
  • Other
  • Team
  • Tennis
  • Test Series
  • Transfers
  • Trending
  • Sports Flash Back
  • Home
  • About Us
  • Contact Us
  • Privacy Policy

© 2022 Sports Karnataka - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports

© 2022 Sports Karnataka - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram