Saturday, September 30, 2023
  • Home
  • About Us
  • Contact Us
  • Privacy Policy
Saaksha TV
Cini Bazaar
Sports
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports
No Result
View All Result
Sports
No Result
View All Result
Home Other

Wrestling Crisis ಪೊಲೀಸರೊಂದಿಗೆ ತಾರಾ ಕುಸ್ತಿಪಟುಗಳ ಕುಸ್ತಿ 

Wrestling Crisis ಪೊಲೀಸರೊಂದಿಗೆ ತಾರಾ ಕುಸ್ತಿಪಟುಗಳ ಕುಸ್ತಿ 

May 29, 2023
in Other, ಇತರೆ ಕ್ರೀಡೆಗಳು
Wrestling Crisis ಪೊಲೀಸರೊಂದಿಗೆ ತಾರಾ ಕುಸ್ತಿಪಟುಗಳ ಕುಸ್ತಿ 

New Delhi: Security personnel detain wrestler Sakshi Malik during wrestlers' protest march towards new Parliament building, in New Delhi, Sunday, May 28, 2023. (PTI Photo)(PTI05_28_2023_000166B)

Share on FacebookShare on TwitterShare on WhatsAppShare on Telegram

ಭದ್ರತಾ ನಿಯಮಗಳನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ತಾರಾ ಕುಸ್ತಿಪಟುಗಳಾದ ವಿನೀಶ್ ಪೋಗಟ್, ಸಾಕ್ಷಿ ಮಲ್ಲಿಕ್, ಬಜ ರಂಗ್ ಪುನಿಯಾ ಸೇರಿ ಹಲವಾರು ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ವಶಕ್ಕೆ ತೆಗದುಕೊಂಡ ಘಟನೆ ನಡೆದಿದೆ. ಬಂಧಿಸಿದ ಘಟನೆಯನ್ನು ಕ್ರೀಡಾಪಟಗಳು ಮತ್ತು ರಾಜಕೀಯ ನಾಯಕರು ಖಂಡಿಸಿದ್ದಾರೆ.

ರೆಸ್ಲಿಂಗ್ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಮಹಿಳೆಯರ ಮಹಾಪಂಚಾಯತ್ ಯೋಜನೆಯಂತೆ  ಹೊಸ ಸಂಸತ್ ನೂತನ ಕಟ್ಟದತ್ತ ನುಗ್ಗಲು ಯತ್ನಿಸಿದರು.

ಹೊಸ ಸಂಸತ್ ಬಳಿ ಹೋಗದಂತೆ ಪೊಲೀಸರು ಮೊದಲೇ ಕುಸ್ತಿಪಟುಗಳಿಗೆ ಎಚ್ಚರಿಕೆ ನೀಡಿದ್ದರು.

ಜಂತರ್ ಮಂತರ್ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಪೊಲೀಸರು ಮತ್ತು ಕುಸ್ತಿಪಟುಗಳು ನೂಕಾಟ ನಡೆಯಿತು. ವಿನೀಶ್ ಪೋಗಟ್, ಸಹೋದರಿ ಸಂಗೀತಾ ಪೋಗಟ್ ಮತ್ತು ಸಾಕ್ಷಿ ಮಲ್ಲಿಕ್ ಬ್ಯಾರಿಕೇಡ್‍ಗಳನ್ನು ಮುರಿದು ನುಗ್ಗಲು ಯತ್ನಿಸಿದರು.

ಇದನ್ನು ನೋಡಲು ನನಗೆ ನೋವಾಗಿದೆ. ಇದಕ್ಕಿಂತ ಪ್ರತಿಭಟಿಸಲು ಬೇರೆ ಮಾರ್ಗವಿತ್ತು ಎಂದು ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಹೇಳಿದ್ದಾರೆ.

ವಿಡಿಯೋ ಒಂದರಲ್ಲಿ ವಿನೀಶ್ ಮತ್ತು ಸಂಗೀತಾ ಅವರನ್ನು ಪೊಲೀಸ್ ಅಧಿಕಾರಿಗಳು ತಳ್ಳುವ ವಿಡಿಯೋ ವೈರಲ್ ಆಗಿದೆ.

ಸಾಕ್ಷಿ ಮಲ್ಲಿಕ್, ವಿನೀಶ್ ಪೋಗಟ್ ಮತ್ತು ಇತೆರ ಕುಸ್ತಿಪಟುಗಳನ್ನು ನಡೆಸಿಕೊಂಡ ರೀತಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

 

 

87e82548686c167ccac8307d65f493ce?s=150&d=mm&r=g

chandrappam

See author's posts

Tags: Bhajarang PuniaBrij BhushanJantar Mantarsexual harassmentSports KarnatakaVinesh Phogatwreslting crisis
ShareTweetSendShare
Next Post
CSK Champion ಚೆನ್ನೈ ಸೂಪರ್ ಕಿಂಗ್ಸ್ ಐದನೆ ಬಾರಿ ಚಾಂಪಿಯನ್

CSK Champion ಚೆನ್ನೈ ಸೂಪರ್ ಕಿಂಗ್ಸ್ ಐದನೆ ಬಾರಿ ಚಾಂಪಿಯನ್

Leave a Reply Cancel reply

Your email address will not be published. Required fields are marked *

Stay Connected test

Recent News

IND v AUS: ಬ್ಯಾಟಿಂಗ್‌ ಲಯ ಕಂಡ ಶ್ರೇಯಸ್‌: ಆಸೀಸ್‌ ವಿರುದ್ಧ ಶತಕ ದಾಖಲು

CWC 2023: ಚೊಚ್ಚಲ ವಿಶ್ವಕಪ್‌ನಲ್ಲಿ ಮಿಂಚಲು ಭಾರತದ ಯುವ ಪಡೆ ಸಜ್ಜು

September 30, 2023
CWC 2023: ಇಂದು ಭಾರತ v ಇಂಗ್ಲೆಂಡ್‌ ಅಭ್ಯಾಸ ಪಂದ್ಯ: ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಅವಕಾಶ

CWC 2023: ಇಂದು ಭಾರತ v ಇಂಗ್ಲೆಂಡ್‌ ಅಭ್ಯಾಸ ಪಂದ್ಯ: ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಅವಕಾಶ

September 30, 2023
CWC 2023: ಗಾಯದ ಸಮಸ್ಯೆ ಬಳಿಕ ಸ್ಟ್ರಾಂಗ್‌ ಕಮ್‌ಬ್ಯಾಕ್‌: ಅರ್ಧಶತಕ ಸಿಡಿಸಿದ ಕೇನ್‌

CWC 2023: ಗಾಯದ ಸಮಸ್ಯೆ ಬಳಿಕ ಸ್ಟ್ರಾಂಗ್‌ ಕಮ್‌ಬ್ಯಾಕ್‌: ಅರ್ಧಶತಕ ಸಿಡಿಸಿದ ಕೇನ್‌

September 30, 2023
CWC 2023: ವಿಶ್ವಕಪ್‌ ಆರಂಭಕ್ಕೆ ದಿನಗಣನೆ: ನಾಳೆಯಿಂದ ಅಭ್ಯಾಸ ಪಂದ್ಯ ಶುರು

CWC 2023: ODI ವಿಶ್ವಕಪ್‌ನಲ್ಲಿ ಆಡುವ ಅವಕಾಶ ತಪ್ಪಿಸಿಕೊಂಡ ಸ್ಟಾರ್‌ ಪ್ಲೇಯರ್ಸ್‌

September 29, 2023

Quick Links

  • Home
  • About Us
  • Contact Us
  • Privacy Policy

Categories

  • Asia Cup 2022
  • Astrology
  • Athletics
  • Badminton
  • Cricket
  • Football
  • Formula 1
  • Interview
  • Kabaddi

Categories

  • Leagues & Clubs
  • More
  • Other
  • Team
  • Tennis
  • Test Series
  • Transfers
  • Trending
  • Sports Flash Back
  • Home
  • About Us
  • Contact Us
  • Privacy Policy

© 2022 Sports Karnataka - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Cricket
    • Asia Cup 2022
  • Tennis
  • Kabaddi
  • Athletics
  • Badminton
  • Football
  • Astrology
  • Other Sports

© 2022 Sports Karnataka - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram